Budget: ಕರಾವಳಿಗೆ ಸಿಕ್ಕಿದ್ದೇನು

ಸಾಗರಮಾಲಾ ಯೋಜನೆಯಡಿ 597 ಕೋಟಿ ರೂ. ಗಳ 12 ಕಿರು ಬಂದರುಗಳ ಅಭಿವೃದ್ಧಿ

ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್ ಯಾರ್ಡ್ ಕಾರ್ಯಾಚರಣೆ ಪ್ರಾರಂಭ

ಪ್ರವಾಸೋದ್ಯಮ ಉತ್ತೇಜನಕ್ಕೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾ ಅಭಿವೃದ್ಧಿ

ಗುರುಪುರ ಮತ್ತು ನೇತ್ರಾವತಿ ನದಿಗಳ ಪಾತ್ರದಲ್ಲಿ ಒಳಸಾರಿಗೆ ಸಂಪರ್ಕ ಕಲ್ಪಿಸಲು ಬಾರ್ಜ್ ಸೇವೆ ಪ್ರಾರಂಭ

ಮಂಗಳೂರು-ಹಂಗಾರಕಟ್ಟೆಯಲ್ಲಿ Light Cargo Transport ಬೋಟ್ ಸೇವೆ ಪ್ರಾರಂಭ

ಮಂಗಳೂರು-ಕಾರವಾರ-ಗೋವಾ-ಮುಂಬಯಿ ಜಲಸಾರಿಗೆ ಅಭಿವೃದ್ಧಿ

ಧಾರ್ಮಿಕ, ಸಾಹಸ ಮತ್ತು ಪರಿಸರಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆ ತಯಾರು

ಉಡುಪಿ, . ಕನ್ನಡ ಹಾಗೂ ಉತ್ತರ ಕನ್ನಡದಲ್ಲಿನ ವಸತಿ ಶಾಲೆಗಳ ಅಭಿವೃದ್ಧಿ

ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

ಆಳಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಯೋಜನೆ ಆರಂಭ

ಕಾರವಾರದ ಸಮೀಪ ಸೀ ಫುಡ್ ಪಾರ್ಕ್ ಸ್ಥಾಪನೆ

ಸೀಮೆಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಮಾರ್ಪಾಡು ಮಾಡಲು 40 ಕೋಟಿ ರೂ. ಮೀಸಲು