ಪಿಸ್ತಾಗಳನ್ನು ಆರೋಗ್ಯಕರ ಆಹಾರ ಎಂದು ಪರಿಗಣಿಸಲಾಗುತ್ತದೆ. ಅದರ ರುಚಿ ಅನೇಕ ಮಂದಿಯನ್ನು ಆಕರ್ಷಿಸುತ್ತದೆ
ರುಚಿಕರವಾದ ಆಹಾರ ಮತ್ತು ಸಿಹಿತಿಂಡಿಗಳನ್ನು ಅಲಂಕರಿಸಲು ಸಾಮಾನ್ಯವಾಗಿ ಪಿಸ್ತಾವನ್ನು ಬಳಸಲಾಗುತ್ತದೆ
ಪಿಸ್ತಾದಲ್ಲಿ ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಬಿ6, ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಫೋಲೇಟ್, ಪ್ರೊಟೀನ್, ತಾಮ್ರ, ರಂಜಕ, ಮೆಗ್ನೀಸಿಯಮ್, ಮ್ಯಾಂಗನೀಸ್ ಮುಂತಾದ ಖನಿಜಗಳಿವೆ
ಪಿಸ್ತಾದಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ ಕಂಡುಬರುತ್ತವೆ. ಆದ್ದರಿಂದ ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ
ಪಿಸ್ತಾವು ನಮ್ಮ ಕಣ್ಣುಗಳ ಆರೋಗ್ಯವನ್ನು ಸುಧಾರಿಸಲು ಉಪಯುಕ್ತವಾದ ಲುಟೀನ್ ಮತ್ತು ಜಿಯಾಕ್ಸಾಂಥಿನ್‌ನಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ
ಜ್ಞಾಪಕ ಶಕ್ತಿ ಕಡಿಮೆ ಇರುವವರು ಅಥವಾ ಜ್ಞಾಪಕ ಶಕ್ತಿ ಕೊರತೆ ಸಮಸ್ಯೆಯನ್ನು ಎದುರಿಸುತ್ತಿರುವವರು ತಪ್ಪಿಸದೇ ಪಿಸ್ತಾವನ್ನು ನಿಯಮಿತವಾಗಿ ಸೇವಿಸಬಹುದು
ಇದು ಮೆದುಳನ್ನು ಚುರುಕಾಗಿಡಲು ಸಹಾಯ ಮಾಡುತ್ತದೆ
ಪಿಸ್ತಾವು ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳಲ್ಲಿ ಕಂಡುಬರುತ್ತದೆ
ಇದು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ