Star Fruit ತಿಂದ್ರೆ ಆರೋಗ್ಯಕ್ಕೆ ಲಾಭ
ಸ್ಟಾರ್ ಫ್ರೂಟ್ ಬಗ್ಗೆ ಹೆಚ್ಚು ಜನರಿಗೆ ಪರಿಚಯವಿಲ್ಲ
ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಈ ಸ್ಟಾರ್ ಫ್ರೂಟ್ ಎನ್ನಬಹುದು
ಅಲ್ಲದೇ ಈ ಹಣ್ಣು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ.
ಹಣ್ಣಿನಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ಪೊಟ್ಯಾಸಿಯಮ್, ಕಬ್ಬಿಣ ಹೆಚ್ಚಿದೆ
ನಾರಿನಂಶ ಹೆಚ್ಚಿರುವುದರಿಂದ ನಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ಸುಧಾರಿಸುತ್ತದೆ
ಇದು ಮಲಬದ್ಧತೆಯ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ
ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ನಂತಹ ಸಮಸ್ಯೆಗಳಿಗೆ ಈ ಹಣ್ಣು ಪರಿಹಾರ
ತೂಕ ಇಳಿಸಿಕೊಳ್ಳಲು ಬಯಸುವವರು ಸ್ಟಾರ್ ಫ್ರೂಟ್ ಖರೀದಿಸಿ ತಿನ್ನಬಹುದು
ಸ್ಟಾರ್ ಫ್ರೂಟ್ ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ