Dates ತಿನ್ನಿ ರಕ್ತದೊತ್ತಡ ಸುಧಾರಿಸಿಕೊಳ್ಳಿ
ಖರ್ಜೂರ ಸೇವನೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಖರ್ಜೂರ ಹಣ್ಣಿನಲ್ಲಿ ವಿವಿಧ ರೀತಿಯ ಉತ್ಕರ್ಷಣ ನಿರೋಧಕಗಳು ಇವೆ
ಖರ್ಜೂರ ಸೇವನೆ ಸಾಕಷ್ಟು ಪ್ರಯೋಜನ ನೀಡುತ್ತದೆ
ಖರ್ಜೂರ ಹಣ್ಣು ಜೀರ್ಣಕ್ರಿಯೆಯ ಆರೋಗ್ಯ ಸುಧಾರಿಸುತ್ತದೆ
ಹೃದಯದ ಆರೋಗ್ಯ ಕಾಪಾಡುತ್ತದೆ. ರಕ್ತದ ಸಕ್ಕರೆ ನಿಯಂತ್ರಿಸುತ್ತದೆ. ಮೆದುಳಿನ ಕಾರ್ಯ ಹೆಚ್ಚಿಸುತ್ತದೆ
ಪುರುಷರು ಮತ್ತು ಮಹಿಳೆಯರಲ್ಲಿ ಲೈಂಗಿಕ ಶಕ್ತಿ ಹೆಚ್ಚಿಸುತ್ತದೆ
ಮೆದುಳಿನ ಆರೋಗ್ಯ ಉತ್ತೇಜಿಸುತ್ತದೆ
ಮಲಬದ್ಧತೆ ತಡೆಯುತ್ತದೆ, ಹೃದಯದ ಆರೋಗ್ಯ ಸುಧಾರಿಸುತ್ತದೆ
ನೀವು ದಿನಕ್ಕೆ ಎರಡರಿಂದ ಮೂರು ಖರ್ಜೂರ ತಿನ್ನಬೇಕು. ತೂಕ ಹೆಚ್ಚಳಕ್ಕೆ ದಿನಕ್ಕೆ 4 ಖರ್ಜೂರ ಸೇವಿಸಿ